ಬೆಂಗಳೂರು: ಇಂದು ಮಧ್ಯ ರಾತ್ರಿ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆಯಲಿರುವ ಜಿಎಸ್ಟಿ ಕಾರ್ಯಕ್ರಮಕ್ಕೆ ವಿಪಕ್ಷಗಳು ಯಾಕೆ ಬಹಿಷ್ಕರಿಸಿವೆ ಎನ್ನುವುದು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.