ಬಹಳಷ್ಟು ಮಂದಿ ಸಿಎಂ ರೇಸ್ ನಲ್ಲಿ ಇದ್ದಾರೆ. ಅಂತಿಮವಾಗಿ ಹೈಕಮಾಂಡ್ ಯಾರನ್ನ ಆಯ್ಕೆ ಮಾಡುತ್ತಾರೆ ಅಂತಾ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ನಾಡ ದೇವತೆ ಚಾಮುಂಡೇಶ್ವರಿ ಕರಗ ಮಹೋತ್ಸವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಗೆ ದಂಪತಿ ಸಮೇತ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ಎರಡು ದಿನಗಳಿಂದ ಯಾರು ಸಿಎಂ ಎಂದು ಭಾರಿ ಚರ್ಚೆ ನಡೆಯುತ್ತಿದೆ. ನರೇಂದ್ರ ಮೋದಿ ಅವರು ರಾಜ್ಯದ ಎಲ್ಲ