ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿರುಗೇಟು ನೀಡಿದ್ದಾರೆ.