ಮೈಸೂರು: ಕಾಂಗ್ರೆಸ್ ಪಕ್ಷ ಸೇರುವುದರಲ್ಲಿ ರಾಜ್ಯನಾಯಕರ ಪಾತ್ರವಿಲ್ಲ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಂಸದ ಎಚ್.ವಿಶ್ವನಾಥ್, ಕೆಪಿಸಿಸಿ ಸಮ್ಮತಿಯಿಲ್ಲದೇ ಪಕ್ಷ ಸೇರಲು ಸಾಧ್ಯವಿಲ್ಲ ಎನ್ನುವ ಕಾಮನ್ಸೆನ್ಸ್ ಸಿದ್ದರಾಮಯ್ಯನವರಿಗೆ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.