ಬಾಗಲಕೋಟೆ: ಹಿರಿಯ ನಟ ಮಾಜಿ ಸಚಿವ ಅಂಬರೀಶ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಮಾಹಿತಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.