ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯಿಂದ ನನಗೆ ಭಯ ಆಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಶಾಂತ ರಾಜಕಾರಣ ಮಾಡುತ್ತಿದ್ದೇನೆ. ಸ್ಟ್ರಾಂಗ್ ಆಗಿ ರಾಜಕಾರಣ ಮಾಡಿದರೆ ಅವರು ಸಹಿಸಿಕೊಳ್ಳಲು ಆಗಲ್ಲ ಎಂಬ ಹೇಳಿಕೆಗೆ ಈ ರೀತಿ ತಿರುಗೇಟು ನೀಡಿದರು. ಪಿಎಸ್ ಐ ಪರೀಕ್ಷಾ ಅಕ್ರಮದಲ್ಲಿ ಸಚಿವರ ಪುತ್ರ ಭಾಗಿಯಾಗಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಆದರೆ ನಾನು ಅವರ