ಯೋಗೀಶ್ವರ್ ಸಚಿವರಾಗುತ್ತಾರೆ ಒಳ್ಳೆದಾಗಲಿ ಯೋಗೀಶ್ವರ್ ಕಂಡ್ರೆ ಭಯ ಅಲ್ವಾ ಎಲ್ಲಿ ಏನ್ ಬಿಟ್ಟು ಬಿಡ್ತಾರೋ ಅಂತಾ ಸಂಸದ ಡಿ.ಕೆ.ಸುರೇಶ್ ಯೋಗೀಶ್ವರ್ ವಿರುದ್ಧ ವ್ಯಂಗ್ಯ ಮಾಡಿದ್ರು. ರಾಮನಗರ ಜಿಲ್ಲೆ ಚನ್ನಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಕವಿ ಡಾ.ಸಿದ್ದಲಿಂಗಯ್ಯ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ರು. ವೇದಿಕೆಯಲ್ಲಿ ಸ್ವಾಮೀಜಿಗಳು ಸಿಪಿವೈ ಸಚಿವರಾಗುತ್ತಾರೆ ಅಂತಾ ಹೇಳಿದ್ರು ಹಾಗಾಗಿ ನಾನು ಒಳ್ಳೆದಾಗಲಿ ಅಂದೆ ಅಂತಾ ತಮ್ಮ ಬದ್ದ ವೈರಿ ಯೋಗೀಶ್ವರ್ ಗೆ ನಗುತ್ತಲೆ