ದರ್ಶನ್ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದ ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ, ಪ್ರಕರಣದ ಕುರಿತು ಪೊಲೀಸರ ಮುಂದೆ ಹೇಳಿಕೆ ನೀಡದಂತೆ ದರ್ಶನ್ ಸ್ನೇಹಿತರಾದ ಹರ್ಷ, ರಾಕೇಶ್ ಮತ್ತು ಶರ್ಮ ಅವರಿಂದ ನನಗೆ ಬೆದರಿಕೆ ಇದೆ ಎಂದಿದ್ದಾರೆ. ಸ್ನೇಹಿತರಿಂದಲೇ ದರ್ಶನ್ ಅವರನ್ನು ದೂರ ಮಾಡಲು ಯತ್ನಿಸಿಲ್ಲ. ಯಾರನ್ನೂ ಯಾರಿಂದಲೂ ದೂರ ಮಾಡುವ ಚೀಪ್ ಕ್ಯಾರೆಕ್ಟರ್ ನಂದಲ್ಲ. ನನಗೆ ಅದರ ಅವಶ್ಯಕತೆ ಕೂಡ ಇಲ್ಲ. ನನಗೆ 25 ಕೋಟಿ ಲೆಕ್ಕವೇ