ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯ ನಂತರ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು,ಆತ್ಮಿಯ ಗೆಳೆಯ ಮಾಜಿ ಸಿಎಂ ಬೊಮ್ಮಾಯಿ ಜೊತೆ ಒಂದು ಗಂಟೆ ಪಕ್ಷದ ಸಂಘಟನೆ ನಡೆಸಲಿದ್ದಾರೆ.ಬೆಳಗಾವಿ ಅಧಿವೇಶದಲ್ಲಿ ನಮ್ಮ ನಿಲುವು ಲೋಕಸಭೆ ಚುನಾವಣೆ ಸಿದ್ದತೆ ಕುರಿತು ಚರ್ಚೆ ಮಾಡಿದ್ದೇನೆ.ಇನ್ನೇರಡು ದಿನದಲ್ಲಿ ಕೋರ್ ಕಮಿಟಿ ರಚನೆ ಮಾಡಿ,ಅಧಿವೇಶನದಲ್ಲಿ ಚರ್ಚಿಸುವ ಕುರಿತು ಸಭೆ ಮಾಡಲಾಗುವುದು.ಕಾವೇರಿ ಹೊರಾಟದಲ್ಲಿ ಜನರಿಗೆ ಮಾಡಿದ ಮೊಸ, ಬರಗಾಲದಲ್ಲಿ ಮಂತ್ರಿಗಳು ಬೆಂಗಳೂರಲ್ಲಿ ಟಿಕಾನಿ ಹೂಡಿರುವುದು.ಡಿಕೆಶಿ ಸಿದ್ದರಾಮಯ್ಯ ಟೀಮ್ ಮಾಡಿಕೊಂಡು ಸಭೆ