ಗೃಹ ಲಕ್ಷ್ಮಿ ಯೋಜನೆ ವಿಳಂಬ ವಿಚಾರ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಗೃಹ ಲಕ್ಷ್ಮಿಯನ್ನು ನಾನೇ ಸ್ವಲ್ಪ ಹೋಲ್ಡ್ ಮಾಡಿಸಿದ್ದೇನೆ.ನಾನೇ ಚೀಫ್ ಮಿನಿಸ್ಟರ್ ಜೊತೆ ಮಾತಾಡಿ ಹೋಲ್ಡ್ ಮಾಡಿಸಿದ್ದೇನೆ.ಗಲಾಟೆ ಕಡಿಮೆ ಮಾಡಲು ರೀತಿಯಲ್ಲಿ ಮಾಡ್ತಿದ್ದೇನೆ.ಮಹಿಳಾ ಮತ್ತು ಮತ್ತು ಮಕ್ಕಳ ಕಲ್ಯಾಣ ಮಂತ್ರಿಗಳು ಇರಲಿಲ್ಲ.ಅವರ ಜೊತೆ ಇವತ್ತು ಒಂದು ಮೀಟಿಂಗ್ ಮಾಡ್ತೀವಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸರಳತೆ ಮೂಲಕ ಯೋಜನೆ ಅನುಷ್ಠಾನ ಮಾಡ್ತೀವಿ.ನಿಮ್ಮ ಮೊಬೈಲ್ ನಲ್ಲಿ ಅರ್ಜಿ ಹಾಕಬೇಕು.ಆ ರೀತಿಯಲ್ಲಿ