ಬೆಂಗಳೂರು: ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ವಿನಯ್ ಕುಲ್ಕರ್ಣಿ ಹೇಳಿದ್ದಾರೆ.