ಬೆಂಗಳೂರು,ಸೆ.15 : ಸುಪ್ರಿಂಕೋರ್ಟ್ ಆದೇಶಗಳು ಬೇಕಾದಷ್ಟಿವೆ. ಸಂಸ್ಕೃತಿ ನಂಬಿಕೊಂಡು ಇರುವಂತ ಪಕ್ಷ ಬಿಜೆಪಿ. ರಾಜ್ಯದ ಯಾವುದೇ ದೇವಸ್ಥಾನವನ್ನು ಒಡೆಯಲು ನಂದಂತೂ ಒಪ್ಪಿಗೆ ಇಲ್ಲ . ಒಂದೇ ಒಂದು ದೇವಸ್ಥಾನ ಒಡೆಯದರೂ ತಪ್ಪೇ ಎಂದು ಸಚಿವ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಇಡೀ ಕರ್ನಾಟಕ ರಾಜ್ಯದಲ್ಲಿ ದೇವಸ್ಥಾನ ಒಡೆಯುವ ಆತಂಕ ವ್ಯಕ್ತವಾಗಿದೆ. ಬಿಜೆಪಿ ಸರ್ಕಾರ ಇರುವಂತ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ದೇವಸ್ಥಾನ ಒಡೆದು ಹಾಕಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಯವರು ಯಾಕೆ ದೇವಸ್ಥಾನ