ಮಂಡ್ಯ : ಯಾವುದೇ ಜಿಲ್ಲೆಯ ಉಸ್ತುವಾರಿ ನಿಶ್ಚಯ ಮಾಡುವುದು ಸಿಎಂ. ಮಂಡ್ಯ ಉಸ್ತುವಾರಿ ನೇಮಕ ವಿಚಾರದಲ್ಲಿ ನನಗೆ ಮಾಹಿತಿ ಇಲ್ಲ ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನು ನೀಡಿದ್ದಾರೆ.