ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನನಗೆ ಪ್ರೀತಿಯೂ ಇಲ್ಲ ದ್ವೇಷವೂ ಇಲ್ಲ. ನಾನು ರಾಷ್ಟ್ರ ರಾಜಕಾರಣಕ್ಕೆ ತೆರಳುವ ಬಗ್ಗೆ ನನ್ನ, ಸೋನಿಯಾ ಗಾಂಧಿಯ ನಡುವೆ ಆ ಚರ್ಚೆ ಆಗಿಲ್ಲ. ಜತೆಗೆ ನನಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿಯೂ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ನಗರ ಉಸ್ತುವಾರಿಗಾಗಿ ಕಿತ್ತಾಟ ಶುರುವಾಗಿದೆ.ಇವರಿಗೆ ಬೇರೆ ಲಾಭ ಇದೆ ಹೀಗಾಗಿ ಪೈಪೋಟಿ ಬೀಳುತ್ತಾರೆ. ರಸ್ತೆಗುಂಡಿಗೆ ಬಿದ್ದು