ಕಾಂಗ್ರೆಸ್ಗೆ ಸೇರುತ್ತಾರೆ ಎಂಬ ವದಂತಿ ಬಗ್ಗೆ ಮಾಜಿ ಸಚಿವ ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.. ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ಗೆ ಹೋಗ್ತಿನಿ ಅಂತಾ ಯಾವನೋ ಮಠ್ಠಾಳ ಟಿ.ವಿಗೆ ಹಾಕಿಸ್ತಾನೆ.