ಯಶವಂತಪುರದಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ನಮ್ಮ ಯಶವಂತಪುರ ಕ್ಷೇತ್ರದಲ್ಲಿ Apl ಹಾಗು bpl ಎಷ್ಟು ಜನ ಇದಾರೆ.ನಮ್ಮ ಕ್ಷೇತ್ರದಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಎಷ್ಟು ಫಲಾನುಭವಿಗಳು ಇದಾರೆ ಎಂಬ ಮಾಹಿತಿ ಬಗ್ಗೆ ಚರ್ಚೆ ನಡೆಯುತ್ತಿದೆ.ಈಗ 17 ಪಂಚಾಯತ್ ವ್ಯಾಪ್ತಿಯ ಮುಖಂಡರ ಸಭೆ ಕರೆದಿದ್ದೇನೆ.ಯಾರಾದರೂ ಬಿಟ್ಟು ಹೋದರು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು.ಮಧ್ಯಾಹ್ನ 3 ಗಂಟೆಗೆ ಕಾರ್ಪೊರೇಷನ್ ವ್ಯಾಪ್ತಿಯಲ್ಲಿನ ಮುಖಂಡರ ಸಭೆ ನಡೆಸುತ್ತೇನೆಸರ್ಕಾರ ಏನು ಮಾಡಿದ್ರು ಸರಿಯಾದ ರೀತಿಯಲ್ಲಿ ಜನರಿಗೆ