ಬೆಂಗಳೂರು : ದೆಹಲಿಯ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಸಮನ್ಸ್ ರದ್ದು ಕೋರಿ ಡಿಕೆಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಈ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ಇಡಿ ವಿಚಾರಣೆಗೆ ತೆರಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನೂ ತಪ್ಪು ಮಾಡಿಲ್ಲ, ರೇಪು ಮಾಡಿಲ್ಲ, ದುಡ್ಡು ಕದ್ದಿಲ್ಲ. ರಾಜಕೀಯವಾಗಿ ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಲು ಅವರನ್ನು ಹಿಡಿದಿಟ್ಟಿದ್ವಿ. ಹೀಗಾಗಿ