ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಧಾನಸಭೆ ಚುನಾವಣೆ ಸ್ಪರ್ಧೆಗೆ ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನುವ ಸೊಸೆ ಭವಾನಿ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಪ್ರಜ್ವಲ್ಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ, ವೈಟ್ ಸಿಗ್ನಲ್ ಕೊಟ್ಟಿಲ್ಲ ಎಂದು ಹೇಳಿದ್ದಾರೆ.