ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲು ಪಕ್ಷದಲ್ಲಿ ಪ್ರಯತ್ನಗಳು ನಡೆಯುತ್ತಿವೆ, ಪಕ್ಷದ ಆಂತರಿಕ ಬೆಳವಣಿಗೆಗಳಿಂದ ನೊಂದು ಯಡಿಯೂರಪ್ಪನವರು ಕಾಂಗ್ರೆಸ್ ಸೇರುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ ಎಂಬಿತ್ಯಾದಿ ವದಂತಿಗಳು ಇತ್ತೀಚೆಗೆ ಸುದ್ದಿಯಾಗಿದ್ದವು. ಈ ಬಗ್ಗೆ ಸ್ವತಃ ಯಡಿಯೂರಪ್ಪನವರೇ ಇಂದು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.ಕ ಳೆದ ವರ್ಷ 2020ರ ಫೆಬ್ರವರಿ 27ರಂದು ನನ್ನ ಜನ್ಮದಿನದ ಕಾರ್ಯಕ್ರಮದಲ್ಲಿ ಅವರನ್ನು ಭೇಟಿ ಮಾಡಿದ್ದೇ ಕೊನೆ. ಆ ಬಳಿಕ