ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿಲ್ಲ. ಕೆಲ ಕಾಂಗ್ರೆಸ್ ಮುಖಂಡರು ಉಹಾಪೋಹಗಳನ್ನು ಹರಡಿಸುತ್ತಿದ್ದಾರೆ ಎಂದು ಪಿ.ನಾಗರಾಜು ತಿಳಿಸಿದ್ದಾರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಮೇಲೆ ಒತ್ತಡ ಹೇರಿ ಮನೆಗೆ ಕರೆಸಿಕೊಂಡು ಕೆಲ ಖಾಲಿ ಪತ್ರಗಳ ಮೇಲೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಮಾ.25 ರಂದು ನಡೆಯಲಿರುವ ಕೆಎಂಎಫ್ ನಿರ್ದೇಶಕರ ಸಭೆಗೆ ತಡೆ ನೀಡುವಂತೆ ಕೋರಿ ಕೆಎಂಎಫ್ ಅಧ್ಯಕ್ಷ ನಾಗರಾಜು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್,