ಬೆಂಗಳೂರು : ‘ನಾನು 40 ವರ್ಷಗಳಿಂದ ರಾಜಕಾರಣದಲ್ಲಿ ಇದ್ದೀನಿ. ಆದರೆ ನರೇಂದ್ರ ಮೋದಿ ರೀತಿ ಸುಳ್ಳು ಹೇಳುವ ಪ್ರಧಾನ ಮಂತ್ರಿಯನ್ನು ನಾನು ನೋಡಿಯೇ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಅವರ ವಿರುದ್ದ ವಾಗ್ದಾಳಿ ಮಾಡಿದ್ದಾರೆ.