ಹುಬ್ಬಳ್ಳಿ : ಸ್ಪೀಕರ್ ಬಗ್ಗೆ ಏನು ಮಾತನಾಡಿದ್ದೇನೆಂದು ನನಗೆ ಗೊತ್ತಿದೆ. ಸ್ಪೀಕರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ. ಅವರು ಈ ಬಗ್ಗೆ ಬೇಕಿದ್ರೆ ಹಕ್ಕುಚ್ಯುತಿ ಮಂಡನೆ ಮಾಡಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರಿಗೆ ಈವರೆಗೆ ಸರಿಯಾದ ಪರಿಹಾರ ನೀಡಿಲ್ಲ. 10 ಸಾವಿರ ಕೊಟ್ಟಿದ್ದೇವೆ ಅಂತಾರೆ, ಅಲ್ಲೂ ತಾರತಮ್ಯ ಆಗಿದೆ. ಬೆಳೆ ಪರಿಹಾರ ಕೊಟ್ಟಿಲ್ಲವೆಂದು ಆರೋಪಿಸಿದ್ದಾರೆ. ಹಾಗೇ ಮಹಾರಾಷ್ಟ್ರ ,ಹರ್ಯಾಣ ವಿಧಾನಸಭೆ ಚುನಾವಣೆ