ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ನಲ್ಲಿಯೇ ಇದ್ದೇನೆ- ಎಸ್.ಟಿ.ಸೋಮಶೇಖರ್

ಬೆಂಗಳೂರು, ಗುರುವಾರ, 11 ಜುಲೈ 2019 (10:33 IST)

ಬೆಂಗಳೂರು : ರಾಜೀನಾಮೆ ನೀಡಿ ಮುಂಬೈ ಸೇರಿದ್ದ ಯಶವಂತಪುರ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ತಡರಾತ್ರಿ ಸುಮಾರು 1 ಗಂಟೆಗೆ ಬೆಂಗಳೂರಿಗೆ ಆಗಮಿಸಿದ್ದಾರೆ.ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಟಿ.ಸೋಮಶೇಖರ್, ನಾನು ಎಲ್ಲಿಯೂ ಹೋಗಿಲ್ಲ. ಈಗ ಬೆಂಗಳೂರಿಗೆ ಬಂದಿದ್ದೇನೆ. ಕೇವಲ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ನಲ್ಲಿಯೇ ಇದ್ದೇನೆ ಎಂದು ಹೇಳಿದರು.
ಅಲ್ಲದೇ ಇಂದು ಕರ್ನಾಟಕ ವಸತಿ ಮಹಾಮಂಡಳಿ ಚುನಾವಣೆ ಹಿನ್ನೆಲೆ ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೈತ್ರಿ ಸರ್ಕಾರದ ಉಳಿವಿಗಾಗಿ ತಿಮ್ಮಪ್ಪನ ಮೊರೆ ಹೋದ ರೇವಣ್ಣ

ಬೆಂಗಳೂರು : ಶಾಸಕರ ರಾಜೀನಾಮೆ ಪ್ರಕ್ರಿಯೆಯಿಂದ ಉರುಳಿ ಬೀಳುವ ಹಂತದಲ್ಲಿದ್ದ ಮೈತ್ರಿ ಸರ್ಕಾರವನ್ನ ಉಳಿಸಪ್ಪ ...

news

ರಾಜೀನಾಮೆ ಸ್ವೀಕರಿಸೋ ಬಗ್ಗೆ ಯಾಕೆ ಇಷ್ಟೊಂದು ಅರ್ಜೆಂಟ್?- ಬಿಜೆಪಿಗೆ ಟಾಂಗ್ ಕೊಟ್ಟ ಸ್ಪೀಕರ್

ಬೆಂಗಳೂರು : ಮೈತ್ರಿ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆ ಸ್ವೀಕರಿಸುವ ವಿಚಾರದಲ್ಲಿ ಬಿಜೆಪಿಯವರು ಒತ್ತಡ ...

news

ಸಮ್ಮಿಶ್ರ ಸರ್ಕಾರಕ್ಕೆ ಇಂದು ಕ್ಲೈಮ್ಯಾಕ್ಸ್

ಬೆಂಗಳೂರು: ಶಾಸಕರ ರಾಜೀನಾಮೆ ಪ್ರಹಸನಗಳಿಂದಾಗಿ ರಾಜಕೀಯ ಹೈ ಡ್ರಾಮಾಕ್ಕೆ ಸಾಕ್ಷಿಯಾಗಿರುವ ಕರ್ನಾಟಕ ...

news

ಸ್ಪೀಕರ್ ವಿರುದ್ಧ ರೆಬಲ್ ಶಾಸಕರು ಫುಲ್ ಗರಂ: ಸುಪ್ರೀಂಗೆ ಮೊರೆ

ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅತೃಪ್ತ ಶಾಸಕರು ಇದೀಗ ಸ್ಪೀಕರ್ ವಿರುದ್ಧ ಫುಲ್ ಗರಂ ಆಗಿದ್ದು, ...