ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ನಡೆದ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಕೇಂದ್ರದಲ್ಲಿರುವವರು ಅವರ ಅಧಿಕಾರ ಚಲಾಯಿಸುತ್ತಾರೆ ನಾವೇನು ಮಾಡಕ್ಕಾಗಲ್ಲ ಎಂದು ಹೇಳಿದ್ದಾರೆ.