ವಿಜಯಪುರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೆಳಗಿಳಿಸುವ ತಾಕತ್ತು ನನಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ.ಇಂಚಗೇರಿಯಲ್ಲಿ ನಡೆದ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಹಕ್ಕು ಒತ್ತಾಯ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಸಿಎಂ ಅವರು ಕೊಡಲೇ ಬೇಕು.ಇಲ್ಲವಾದಲ್ಲಿ ಮುಖ್ಯಮಂತ್ರಿಯನ್ನೇ ಕೆಳಗಿಳಿಸುವಷ್ಟು ತಾಕತ್ತು ನನಗಿದೆ. ನಮ್ಮ ಸಮಾಜದ ವಿರುದ್ಧ ಉಲ್ಟಾಹೊಡೆದರೆ ಮುಗೀತು. ಈ ಬಗ್ಗೆ ಬೊಮ್ಮಾಯಿಗೆ ಅಂಜಿಕೆ ಇದೆ.ಈ ಮನುಷ್ಯನನ್ನು