ಅಫಿಷಿಯಲ್ ಆಗಿ ಸಂಜೆ ೭ ಕ್ಕೆ ಸಿಎಲ್ಪಿ ಸಭೆಯಿದೆ .ಅಬ್ಸರ್ವರ್ ಬಂದು ಪ್ರಕಟಣೆ ಮಾಡ್ತಾರೆ ಅವರಿಗೆ ಮಾಹಿತಿ ಕೊಟ್ಟಿದೆ ಕಳಿಸಿದ್ದಾರೆ.ಅಲ್ಲಿ ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿದೆ.ಸಿಎಲ್ ಪಿ ನಲ್ಲಿ ಘೋಷಣೆಯಾಗುತ್ತೆ. ದಲಿತ ಸಿಎಂ ಆಗಬೇಕೆಂಬ ವಿಚಾರವಾಗಿ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು,ಅದು ನಮ್ಮ ಹೈಕಮಾಂಡ್ ಗೆ ಬಿಟ್ಟಿದ್ದು,ಯಾವ ರೀತಿ ದಲಿತ ರೆಪ್ರೆಸೆಂಟೇಷನ್ ಸರ್ಕಾರದಲ್ಲಿ ಇರಬೇಕು ಅನ್ನೋದನ್ನ ತೀರ್ಮಾನ ಮಾಡ್ತಾರೆ.ದಲಿತ ,ಲಿಂಗಾಯತ ಸಮುದಾಯ ಮೈನಾರಿಟಿ ಸಮುದಾಯ.ಸ್ಟ್ರಾಂಗ್ ಆಗಿ ಕಾಂಗ್ರೆಸ್ ಪರ ನಿಂತಿದೆ