ಅಫಿಷಿಯಲ್ ಆಗಿ ಸಂಜೆ ೭ ಕ್ಕೆ ಸಿಎಲ್ಪಿ ಸಭೆಯಿದೆ .ಅಬ್ಸರ್ವರ್ ಬಂದು ಪ್ರಕಟಣೆ ಮಾಡ್ತಾರೆ ಅವರಿಗೆ ಮಾಹಿತಿ ಕೊಟ್ಟಿದೆ ಕಳಿಸಿದ್ದಾರೆ.ಅಲ್ಲಿ ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿದೆ.ಸಿಎಲ್ ಪಿ ನಲ್ಲಿ ಘೋಷಣೆಯಾಗುತ್ತೆ.