ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಮುಖ್ಯಮಂತ್ರಿ ನಕಲಿ ಸ್ವಾಮಿ ಬ್ಲಾಕ್ ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ. ಅದಕ್ಕಾಗಿ ಸೂಕ್ತ ಮುಹೂರ್ತ ನಿಗದಿ ಮಾಡುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಟಾಸ್ಕ್ ನೀಡಿದ್ದಾರೆ’ ಎಂಬ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ