ಬರ್ನ್ : ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಬುಧವಾರ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ.ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ವೇದಿಕೆಯಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ, ಉಕ್ರೇನ್ನ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದ ಚೇತರಿಸಿಕೊಳ್ಳುವವರೆಗೂ ಹೋರಾಡಲಿದೆ. ಇದು ಮಾತುಕತೆಯ ಮೊದಲ ಹೆಜ್ಜೆಯಾಗಬಹುದು ಎಂದು ಹೇಳಿದರು. ಇದಕ್ಕೂ ಮೊದಲು ರಷ್ಯಾದೊಂದಿಗೆ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಸಿ ಯುದ್ಧವನ್ನು