ಬೆಂಗಳೂರು : ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಐಟಿ ದಾಳಿ ಮುಂದುವರಿದಿದ್ದು, ಇಂದು ಪರಮೇಶ್ವರ್ ಅವರ ಸಹೋದರನ ಮಗ ಆನಂದ್ ಅವರನ್ನು ಐಟಿ ಅಧಿಕಾರಿಗಳು ಪ್ರಶ್ನೆ ಮಾಡಲಿದ್ದಾರೆ ಎನ್ನಲಾಗಿದೆ. ಹೌದು. ಜಿ ಪರಮೇಶ್ವರ್ ಅವರ ನಿವಾಸ ಮೇಲಿನ ದಾಳಿಯ ವೇಳೆ ಡಾ.ಜಿ ಪರಮೇಶ್ವರ್ ಅವರಿಗೆ ಅವರ ಅಣ್ಣನ ಮಗ ಆನಂದ್ ಅವರು