ಹಾವೇರಿ : ಹಾನಗಲ್ ತಾಲೂಕಿನ ಬೆಳಗಾಲಪೆಟೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕಾಂಗ್ರೆಸ್ ಗೆ ಡಿಪಾಸಿಟ್ ಹೋಗಬೇಕು. ಆ ಕೆಲಸವನ್ನು ನೀವು ಮಾಡಿ. ಬಹುತೇಕ ವರ್ಷ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಒಂದು ಕಾಲದಲ್ಲಿ ದೆಹಲಿಗೆ ಹೋಗಿ ಟಿಕೆಟ್ ತಂದ್ರೆ ಗೆಲ್ಲೋದು ನೂರಕ್ಕೆ ನೂರು ನಿಶ್ಚಿತ ಅನ್ನೋ ಕಾಲವಿತ್ತು. ಅವರ ದುರಾಡಳಿತದಿಂದ ಬೇಸತ್ತು ಈಗ ಕೇವಲ