ಬಾಗಲಕೋಟೆ : ಬಿಜೆಪಿಯನ್ನು ಈಸ್ಟ್ ಇಂಡಿಯಾ ಕಂಪೆನಿಗೆ ಹೋಲಿಸಿದ ಸಿದ್ದರಾಮಯ್ಯ ಅವರಿಗೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬರೋದಕ್ಕೆ ಯಾರು ಕಾರಣ. ಅವರ ಜೊತೆ ಯಾರು ಸಂಪರ್ಕ ಹೊಂದಿದ್ದರು. ಸ್ವಾತಂತ್ರ್ಯ ಪೂರ್ವ ಹಾಗೂ ನಂತರ ಯಾರು ಅವರ ಜೊತೆ ಸಂಬಂಧ ಇಟ್ಟುಕೊಂಡಿದ್ದಾರೆ. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಜೊತೆ ಸಂಬಂಧ ಇಟ್ಟುಕೊಂಡಿದ್ದೋರು ಒಂದಿಬ್ಬರು ಇದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಅಲ್ಲದೇ ಸಿದ್ದರಾಮಯ್ಯ