ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎನ್ನುವ ವರದಿಗಳು ಆಧಾರರಹಿತ ಸತ್ಯಕ್ಕೆ ದೂರವಾಗಿವೆ ಎಂದು ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ನಾನು ಮಾಧ್ಯಮಗಳಿಗೆ ಮಾಹಿತಿ ನೀಡಿಲ್ಲ. ಆದಾಗ್ಯೂ ಉಹಾಪೋಹದ ವರದಿಗಳು ಹರಿದಾಡುತ್ತಿವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗಿನ ಭಿನ್ನಮತದಿಂದಾಗಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆಯೇ ಎನ್ನುವ ಅನುಮಾನ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕಾಡುತ್ತಿದೆ ಎನ್ನಲಾಗಿದೆ. ಸಿ.ಪಿ.ಯೋಗೇಶ್ವರ್ ಯಾವುದೇ ಕಾರಣಕ್ಕೂ ಕಾಂಗ್ರೆಸ್