ನಾನು ಕಿಂಗ್ಮೇಕರ್ ಆಗಲು ಬಯಸುವುದಿಲ್ಲ. ಕಿಂಗ್ ಆಗಲು ಬಯಸುತ್ತೇನೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಆಹ್ವಾನದ ಮೇರೆಗೆ ಕುಮಾರಸ್ವಾಮಿ ನಿವಾಸಕ್ಕೆ ಬೆಳಗಿನ ಉಪಹಾರಕ್ಕಾಗಿ ಆಗಮಿಸಿದ್ದ ಬ್ರಿಟನ್ನ ಭಾರತದ ರಾಯಭಾರಿ ಅಲೆಕ್ಸಾಂಡರ್ ಇವಾನ್ಸ್, ಒಂದು ವೇಳೆ ಕಿಂಗ್ ಮೇಕರ್ ಆಗಿ ಹೊರಹೊಮ್ಮಿದರೆ ಏನು ಮಾಡುತ್ತೀರಿ ಎಂದು ಕೇಳಿದಾಗ ಕುಮಾರಸ್ವಾಮಿ, ನಾನು ಕಿಂಗ್ ಮೇಕರ್ ಆಗಲ್ಲ. ಕಿಂಗ್ ಆಗಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್