ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮನೆಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯದವರೊಂದಿಗೆ ಮಾತನಾಡಿದ್ರು.