ಗುಂಡ್ಲುಪೇಟೆ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಮಾಡೋದಾಗಿ ರಕ್ತದಲ್ಲಿ ಬರೆದುಕೊಡ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.