ಗುಂಡ್ಲುಪೇಟೆ: ಕಳೆದ 25 ವರ್ಷಗಳಿಂದ ಪತಿ ಮಹಾದೇವ್ ಪ್ರಸಾದ್ ಮಾಡಿದ ಕ್ಷೇತ್ರದ ಅಭಿವೃದ್ಧಿ, ಜನತೆಯ ಅನುಕಂಪ ನನ್ನ ಗೆಲುವಿಗೆ ಕಾರಣವಾಗಿದೆ ಎಂದು ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹಾದೇವ್ ಪ್ರಸಾದ್ ಹೇಳಿದ್ದಾರೆ.