ಬೆಂಗಳೂರು : 2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರ ಎದುರು ಸೋತಿದ್ದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲೂ ಸೋಲನುಭವಿಸಿದ್ದಾರೆ.