ಸದನದಲ್ಲಿ ಆಡಿರುವ ಮಾತುಗಳಿಂದ ನನ್ನ ಮನಸ್ಸಿಗೆ ಬೇಸರವಾಗಿದೆ. ಇನ್ನು ಮುಂದೆ ನಾನು ಕರ್ನಾಟಕ ಪರ ವಾದಿಸುವುದಿಲ್ಲ ವಕೀಲ ಫಾಲಿ ಎಸ್ ನಾರಿಮನ್ ತಿಳಿಸಿದ್ದಾರೆ. ಕಾವೇರಿ ವಿಚಾರದಲ್ಲಿ ವಾದಿಸುವಂತೆ ಯಾರು ನನ್ನ ಮನೆ ಗೇಟ್ ಬಳಿ ಬರುವುದು ಬೇಡ ಎಂದು ರಾಜ್ಯ ಸರಕಾರದ ಪರವಾಗಿ ನಾರಿಮನ್ ಮನೆಗೆ ಹೋಗಿದ್ದವುರ ಮುಂದೆ ನಾರಿಮನ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸಮರ್ಪಕವಾಗಿ ವಾದ ಮಂಡಿಸುವಲ್ಲಿ