ರಮೇಶ್ ಜಾರಕಿಹೊಳಿ ಆಡಿಯೊ ಬಹಿರಂಗವಾದ ವಿಚಾರದ ಕುರಿತು ಮಾಜಿ ಸಿಎಂ B.S.ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಅದು ಅವರಿಗೆ ಸಂಬಂಧಪಟ್ಟ ವಿಷಯ, ನಾನು ಈ ಬಗ್ಗೆ ಕಮೆಂಟ್ ಮಾಡಲ್ಲ. ನನಗೇನೂ ಎ ಟು ಝಡ್ ಗೊತ್ತಿಲ್ಲ ಎಂದು ತಿಳಿಸಿದ್ರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಅವರು ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ.