ನನ್ನನ್ನು ಪಕ್ಷದಿಂದ ಹೊರಗೆ ಹಾಕಿಬಿಡ್ತಾರೆ, ಶಿಸ್ತು ಕ್ರಮ ಕೈಗೊಳ್ತಾರೆ ಅಂತ ಯಾರೂ ಖುಷಿಪಡಬೇಡಿ. ಅದು ಯಾವುದೂ ಆಗಲ್ಲ. ನಾನು ತಗ್ಗೋ ಮಗನೇ ಅಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸತ್ಯ ಮಾತನಾಡಿದ್ದೇನೆ. ಸತ್ಯ ಯಾವಾಗಿತ್ತಿದ್ದರೂ ಚಿನ್ನ ಇದ್ದಂತೆ. ಸುಳ್ಳು ಹೇಳಿಲ್ಲ ನಾನು ಎಂದು ಸಿಎಂ ಸ್ಥಾನಕ್ಕೆ 2500 ಕೋಟಿ ಆಫರ್ ಮಾಡಿದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಟೀವಿ