ಕಲಬುರಗಿ : ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗರೆಡ್ಡಿ ಅವರು ಹೇಳಿದ್ದಾರೆ. ಮೆಟಲ್ ಡಿಟೆಕ್ಟರ್ ದೋಷದಿಂದ ಚಾಕು ಪತ್ತೆಯಾಗಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದಾರೆ. ಭದ್ರತೆ ಲೋಪಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇನ್ನು ಮುಂದೆ ಪಾರ್ಲಿಮೆಂಟ್ ಮಾದರಿಯಲ್ಲಿ ಭದ್ರತೆಗೆ ಕ್ರಮವನ್ನುನೀಡಲಾಗುವುದು. ಬಿಜೆಪಿ ಆಡಳಿತದಲ್ಲಿ ಏನೇನಾಗಿದೆ ಅಂತ ಎಲ್ಲರಿಗೂ