ಕೊಪ್ಪಳ: ಇನ್ಮುಂದೆ ಸಂಗೊಳ್ಳಿ ರಾಯಣ್ಣ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಯೂ-ಟರ್ನ್ ಹೊಡೆದಿದ್ದಾರೆ.