ಸಿದ್ದಗಂಗಾಶ್ರೀ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾತೆ ಮಹಾದೇವಿ ಹೇಳಿಕೆ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಲಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಧರ್ಮ ವಿಚಾರದಲ್ಲಿ ನಾನು ಮೊದಲಿನಿಂದಲೂ ನಾನು ಮೌನವಾಗಿದ್ದೇನೆ.ವೀರಶೈವ ಮಹಾಸಭಾ ನಿರ್ಣಯಕ್ಕೆ ಬದ್ಧನಾಗಿರ್ತೇನೆ ಎಂದು ತಿಳಿಸಿದ್ದಾರೆ. ಸೆ.23 ರಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ವಿರುದ್ಧದ ಹೋರಾಟಕ್ಕಾಗಿ ವಿಶೇಷ ಸಮಿತಿ ರಚಿಸಲಾಗಿದೆ. ನೀರಾವರಿ ಇಲಾಖೆಯಲ್ಲಿ ನಡೆದ ಹಗರಣಗಳ ವಿರೋಧಿಸಿ ಪ್ರತಿಭಟನೆ