ಬೆಂಗಳೂರು : ಯಾವುದೇ ಕಾರಣಕ್ಕೂ ನಾನು ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವೇಳೆ ಎರಡೂವರೆ ವರ್ಷ ಆದ ಮೇಲೆ ಹಿರಿಯ ಸಚಿವರು ಸಚಿವ ಸ್ಥಾನ ತ್ಯಾಗ ಮಾಡಬೇಕು ಎಂಬ ಸಚಿವ ಮುನಿಯಪ್ಪ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮುನಿಯಪ್ಪ ಅವರ ಹೇಳಿಕೆಗೆ ನನ್ನ ಸಹಮತ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಸಚಿವ ಮುನಿಯಪ್ಪ ಅವರ