ಹಾಸನ : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ ಬೆನ್ನಲ್ಲೇ ಮಾಜಿ ಸಚಿವ ಎ.ಮಂಜು ಅವರು ಗೌಡರ ಕುಟುಂಬಕ್ಕೆ ಈ ಭಾರಿ ನನ್ನ ಸಪೋರ್ಟ್ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹನ್ಯಾಳು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎ.ಮಂಜು ಅವರು, ವಿರೋಧ ಪಕ್ಷದವರು ಅದನ್ನೆಲ್ಲ ಮಾತನಾಡುತ್ತಿರುವುದು ಸಹಜ. ನಾನು ದೇವೇ ಗೌಡ