ಈ ಬಾರಿಯ ಬಜೆಟ್ನಲ್ಲಿ ರೈತರು, ಮಹಿಳೆಯರು, ದೀನ ದಲಿತರು, ಹಿಂದುಳಿದವರು, ದುಡಿಯುವ ವರ್ಗಕ್ಕೆ ಹೆಚ್ಚು ಒತ್ತು ನೀಡಿ ಜನಪರವಾದ ಬಜೆಟ್ ಮಂಡಿಸಲಿದ್ದೇನೆ ಎಂದು ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.