ಇಂದು ಸಾರಿಗೆ ಸಿಬ್ಬಂದಿಗಳು ಸೇರಿದಂತೆ ಹಲವು ಸಂಘಟನೆಗಳ ಜೊತೆ ಸಭೆ ನಡೆಸಿದ ಬಳಿಕ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಪ್ರತಿಕ್ರಿಯಿಸಿದ್ದು,ಕಳೆದವಾರ ಖಾಸಗಿ ಸಾರಿಗೆ ಸಂಘಟನೆಗಳಿಗೆ ಸಭೆ ನಡೆಸುವ ಭರವಸೆ ಕೊಟ್ಟಿದ್ಧೆ,ಇವತ್ತು ಸಭೆಯನ್ನ ನಡೆಸಿದ್ದೇನೆ.ಎಲ್ಲಾ ಸಂಘಟನೆಗಳು ಬಂದಿದ್ದವು.ಕೆಲವು ವಿಚಾರಗಳು ಪ್ರಸ್ತಾಪ ವಾಗಿದೆ.ಒಲಾ ಊಬರ್ ರ್ಯಾಪಿಡೋ ಬಗ್ಗೆಯೂ ಚರ್ಚೆಯಾಗಿದೆ .ಅದು ಈಗಾಗಲೇ ನ್ಯಾಯಾಲಯದಲ್ಲಿದೆ .ಕೆಲವು ಕಾನೂನು ಬಾಹಿರ ಆ್ಯಪ್ ಗಳ ಬಗ್ಗೆ ಯೂ ಪ್ರಸ್ತಾಪಿಸಿದ್ದಾರೆ .ಏರ್ ಪೋರ್ಟ್ ನಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲು