ದೀಪಾವಳಿ ಹಿನ್ನೆಲೆ ರಾಜ್ಯ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಲಕ್ಷ್ಮೀ ಪೂಜೆ ನೆರವೇರಿಸಿದ್ದಾರೆ. ಈ ಪೂಜೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಕೂಡ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಹೆಚ್ಡಿ ದೇವೇಗೌಡ ಸುದ್ದಿಗೋಷ್ಟಿ ನಡೆಸಿದರು.ಪ್ರಧಾನಿ ಹೆಚ್.ಡಿ.ಡಿ 2023 ಕ್ಕೆ ಚುನಾವಣೆಗೆ ನಾನು ಆಕ್ಟೀವ್ ಆಗಿ ಕೆಲಸ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇನೆ ಎಂದರು. ಅಲ್ಲದೆ ಪಕ್ಷದ ಉಳಿದ ನಾಯಕರಿಗೂ ಆಕ್ಟೀವ್ ಆಗಿ ಕೆಲಸ