ಜೆಡಿಎಸ್ ಪಕ್ಷದ ಯುವ ಮುಖಂಡ, ನಟ ನಿಖಿಲ್ ಕುಮಾರಸ್ವಾಮಿ ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿರುವ ನಿಖಿಲ್, ‘ರಾಜಕೀಯದಿಂದ ದೂರವಿರುತ್ತೇನೆ. ಆದರೆ, ಸಾಮಾನ್ಯ ಕಾರ್ಯಕರ್ತನಾಗಿ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲಾರೆ’ ಎಂದಿದ್ದಾರೆ. ಈ ಹಿಂದೆ ಕುಮಾರಸ್ವಾಮಿ ಅವರು ಇದೇ ಮಾತುಗಳನ್ನು ಆಡಿದ್ದರು. ಸಿನಿಮಾದಲ್ಲಿ ಸಾಕಷ್ಟು ಅವಕಾಶಗಳು ಇರುವುದರಿಂದ ಅಲ್ಲಿಯೇ ನೆಲೆಯೂರುವಂತೆ ಹೇಳಿದ್ದೇನೆ. ರಾಜಕಾರಣಕ್ಕೆ ನಿಖಿಲ್ ಬರುವುದು ಬೇಡ ಎಂದು ಕುಮಾರಸ್ವಾಮಿ